*ಬಿಜೆಪಿಯಲ್ಲಿಯೂ ಸಿಡಿ ಸಿಡಿ ಫ್ಯಾಕ್ಟರಿಯಿದೆ*: *ಅದ್ಯಾವಾಗ ಹೊರಬರುತ್ತೆ ನೋಡಬೇಕು ಎಂದ ಯತ್ನಾಳ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ. ಆ ಸಿಡಿಗಳು ಯಾವಾಗ ಹೊರಬರುತ್ತವೆ ಎಂಬುದನ್ನು ನೋಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಯತ್ನಾಳ್, ಕರ್ನಾಟಕದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ತಾವು ಬಹಳ ಹಿಂದೆಯೇ ಹೇಳಿದ್ದಾಗಿ ತಿಳಿಸಿದರು. ಒಂದು ಸಿಡಿ ಫ್ಯಾಕ್ಟರಿ ಯಾವುದು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಮತ್ತೊಂದು ಫ್ಯಾಕ್ಟರಿ ಬಿಜೆಪಿಯಲ್ಲೂ ಇದೆ ಎಂದು ಆರೋಪಿಸಿದರು. ರಾಜಕೀಯ ಎದುರಾಳಿಗಳು ಹಾಗೂ ಭವಿಷ್ಯದಲ್ಲಿ … Continue reading *ಬಿಜೆಪಿಯಲ್ಲಿಯೂ ಸಿಡಿ ಸಿಡಿ ಫ್ಯಾಕ್ಟರಿಯಿದೆ*: *ಅದ್ಯಾವಾಗ ಹೊರಬರುತ್ತೆ ನೋಡಬೇಕು ಎಂದ ಯತ್ನಾಳ್*
Copy and paste this URL into your WordPress site to embed
Copy and paste this code into your site to embed