Karnataka NewsLatestPolitics

*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ ವಿರುದ್ಧ ದೂರು ನೀಡಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಬರ ಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Home add -Advt

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಯಕರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ವೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕಾಂಗ್ರೆಸ್ ನಾಯಕರಿಗೆ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ವಿರುದ್ಧವೂ ದೂರು ನೀಡಿದೆ.


Related Articles

Back to top button