*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ ವಿರುದ್ಧ ದೂರು ನೀಡಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಬರ ಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಯಕರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ವೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ನಾಯಕರಿಗೆ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸುವಂತೆ … Continue reading *ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ ವಿರುದ್ಧ ದೂರು ನೀಡಿದ ಬಿಜೆಪಿ*