*ಬಿಜೆಪಿ ಜೊತೆ ಕಾಂಗ್ರೆಸ್ ಮೈತ್ರಿ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರ ಇರಲಿ, ಇಲ್ಲದಿರಲಿ ಯಾವುದೇ ಕಾರಣಕ್ಕೂ ಬಿಜೆಪಿ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ ಜನತಾದಳ ಉಳಿವಿಗಾಗಿ ಬಿಜೆಪಿ ಜೊತೆ ಸೇರುತ್ತಿದ್ದೇವೆ ಎಂದು ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ … Continue reading *ಬಿಜೆಪಿ ಜೊತೆ ಕಾಂಗ್ರೆಸ್ ಮೈತ್ರಿ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*