*ಅಡ್ಡಮತದಾನ: ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ-ಪ್ರಮಾಣ ಮಾಡಲು ಮುಂದಾದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆಯಲ್ಲಿ ತೀವ್ರ ಮುಜುಗರ ಅನುಭವಿಸುತ್ತಿರುವ ಬಿಜೆಪಿ ನಾಯಕರು, ಇದೀಗ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಮುಂದಾಗಿದ್ದಾರೆ. ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಮುಂದಿನ ವಾರ ಸಭೆ ನಡೆಯಲಿದ್ದು, ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಎದುರಲ್ಲಿ ಆಣೆ-ಪ್ರಮಾಣ ಮಾಡಲಾಗುತ್ತಿದೆ.Home add -Advt ಈ ಬಗ್ಗೆ ಮಾಹಿತಿ … Continue reading *ಅಡ್ಡಮತದಾನ: ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ-ಪ್ರಮಾಣ ಮಾಡಲು ಮುಂದಾದ ಬಿಜೆಪಿ*