*ಇವರು ಕರ್ನಾಟಕದ ಉಪ ಮುಖ್ಯಮಂತ್ರಿನಾ? ಅಥವಾ ತಮಿಳುನಾಡಿನ ಏಜೆಂಟಾ? ಮಾಜಿ ಸಿಎಂ ವಾಗ್ದಾಳಿ*

ಜಲಸಂಪನ್ಮೂಲ ಸಚಿವರ ಹೇಳಿಕೆಯಂತೂ ಬೇಜವಾಬ್ದಾರಿಯ ಪರಮಾವಧಿ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಜನರು ನೀರಿಲ್ಲದೆ ಸಂಕಷ್ಟದಲ್ಲಿ ಇದ್ದರೆ ಜಲ ಸಂಪನ್ಮೂಲ ಸಚಿವರು ತಮಿಳುನಾಡಿಗೆ ಸಂತೋಷವಾಗಿ ನೀರು ಬಿಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧ ಬಳಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ತಮಿಳುನಾಡಿಗೆ ಕಾವೇರಿ ಬಿಡುವುದನ್ನು ವಿರೋಧಿಸಿ ಜೆಡಿಎಸ್ – ಬಿಜೆಪಿ ಪಕ್ಷಗಳು ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.Home add -Advt ರಾಜ್ಯದಲ್ಲಿ ಇನ್ನು ಮಳೆ … Continue reading *ಇವರು ಕರ್ನಾಟಕದ ಉಪ ಮುಖ್ಯಮಂತ್ರಿನಾ? ಅಥವಾ ತಮಿಳುನಾಡಿನ ಏಜೆಂಟಾ? ಮಾಜಿ ಸಿಎಂ ವಾಗ್ದಾಳಿ*