*ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್- ಬಿಜೆಪಿ ಪ್ರತಿಭಟನೆ*
ರೊಚ್ಚಿಗೆದ್ದ ಕಾರ್ಯಕರ್ತರಿಂದ ಸೋಮಶೇಖರ್ ಪ್ರತಿಕೃತಿ ದಹನ ಪ್ರಗತಿವಾಹಿನಿ ಸುದ್ದಿ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.Home add -Advt ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದರು ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ರೊಚ್ಚಿಗೆದ್ದ ಎರಡೂ ಪಕ್ಷಗಳ ಕಾರ್ಯಕರ್ತರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ … Continue reading *ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್- ಬಿಜೆಪಿ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed