*ಲೋಕಸಭಾ ಚುನಾವಣೆ: ಬಿಜೆಪಿ ರಾಜ್ಯ ಉಸ್ತುವಾರಿಗಳ ನೇಮಕ; ಇಲ್ಲಿದೆ ಪಟ್ಟಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ 23 ಚುನಾವಣಾ ಉಸ್ತುವಾರಿಗಳನ್ನು ನೇಮಕಮಾಡಿದೆ. ಸಂಸದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಕರ್ನಾಟಕ ಉಸ್ತುವರಿಯನ್ನಾಗಿ ಹಾಗೂ ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬೈಜಯಂ ಪಾಂಡಾ ಉತ್ತರಪ್ರದೇಶ, ವಿನೋದ್ ತಾವ್ಡೆ ಬಿಹಾರ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಯಾವ ರಾಜ್ಯಕ್ಕೆ ಯಾರು ಉಸ್ತುವಾರಿ? ಇಲ್ಲಿದೆ ಪಟ್ಟಿ Home add -Advt