*ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಡಾ.ಸೋನಾಲಿ ಸರ್ನೋಬತ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯವಾದ ಜಗನ್ನಾಥ ಭವನದಲ್ಲಿ ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ವಿಶೇಷ ಸಂಘಟನಾತ್ಮಕ ಸಭೆಯು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು. ಸಿ. ಮಂಜುಳಾ ಅವರ ನೇತೃತ್ವದಲ್ಲಿ ನಡೆಯಿತು. ಮಹಿಳಾ ಸಂಸದರು ಹಾಗೂ ಮಹಿಳಾ ಶಾಸಕರಿಗಾಗಿ ಆಯೋಜಿಸಲಾಗಿದ್ದ ಕಾಮನ್‌ವೆಲ್ತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಸಂಸದರಾದ ಶ್ರೀಮತಿ ರೂಪಕುಮಾರಿ ಚೌಧರಿ ಅವರು ಈ ವಿಶೇಷ ಸಭೆಯಲ್ಲಿ ಉಪಸ್ಥಿತರಿದ್ದು, ಮಹಿಳಾ ಮೋರ್ಚಾದ ಪದಾಧಿಕಾರಿಗಳಿಗೆ ಮಾರ್ಗದರ್ಶನ … Continue reading *ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಡಾ.ಸೋನಾಲಿ ಸರ್ನೋಬತ್*