*ಖರ್ಗೆ ಕುಟುಂಬದಿಂದ 100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಭೂ ಕಬಳಿಕೆ: ಬಿಜೆಪಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಭ್ರಷ್ಟಾಚಾರ ಮತ್ತು ಭೂ ಅಕ್ರಮದ ಗಂಭೀರ ಆರೋಪಗಳನ್ನು ಮಾಡಿದೆ. ಖರ್ಗೆ ಕುಟುಂಬದ ಒಡೆತನದ ‘ಸಿದ್ದಾರ್ಥ ವಿಹಾರ್ ಟ್ರಸ್ಟ್’ ಮೂಲಕ ಕರ್ನಾಟಕದಲ್ಲಿ ಬಡವರಿಗೆ ಮತ್ತು ಸರ್ಕಾರಕ್ಕೆ ಸೇರಿದ ಸುಮಾರು 100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಪ್ರಮುಖ ಜಮೀನುಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.Home add -Advt ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continue reading *ಖರ್ಗೆ ಕುಟುಂಬದಿಂದ 100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಭೂ ಕಬಳಿಕೆ: ಬಿಜೆಪಿ ಗಂಭೀರ ಆರೋಪ*