*ಕಾವೇರಿ ಕೊಳ್ಳದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*

ಬಿಜೆಪಿ ವತಿಯಿಂದ ಕಾವೇರಿ ಜಲಾನಯನ ತಾಲೂಕುಗಳಲ್ಲಿ ಕಾವೇರಿ ರಕ್ಷಣಾ ಯಾತ್ರೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಕಾವೇರಿ ರಕ್ಷಣಾ ಯಾತ್ರೆ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. … Continue reading *ಕಾವೇರಿ ಕೊಳ್ಳದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*