*ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ದೇಶಾದ್ಯಂತ ಯುವಜನತೆಯೊಂದಿಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ಆರಂಭಿಸಿದೆ.Home add -Advt ಕಾಂಗ್ರೆಸ್ ಪ್ರತಿಭಟನೆ ವಿರೋಧಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅದೇ ರೀತಿ ಬೆಂಗಳೂರಿನಲ್ಲಿಯೂ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ನಿಟ್ಟಿನಲ್ಲಿ ಕಂಟೋನ್ಮೆಂಟ್ ಬಳಿ ಧರಣಿ … Continue reading *ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ*