*ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್: FIRಗೆ ಹೈಕೋರ್ಟ್ ತಡೆಯಾಜ್ಞೆ*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಗೆ ಬೆಳಿಗ್ಗೆ ಅರ್ಜಿ ಸಲ್ಲಿಸಿದ್ದರು. ತುರ್ತು ವಿಚಾರಣೆ ನಡೆಸುವಂತೆಯೂ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗೆ … Continue reading *ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್: FIRಗೆ ಹೈಕೋರ್ಟ್ ತಡೆಯಾಜ್ಞೆ*