*ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಶಾಸಕಾಂಗ ಸಭೆ; ವಿರೋಧ ಪಕ್ಷದ ನಾಯಕರಾಗಲಿದ್ದಾರಾ ಆರ್.ಅಶೋಕ್?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿಗೆ ಹೈಕಮಾಂಡ್ ವೀಕ್ಷಕರಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ ಕುಮಾರ್ ಆಗಮಿಸಿದ್ದಾರೆ. ಹೈಕಮಾಂಡ್ ವೀಕ್ಷಕರನ್ನು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.Home add -Advt ಇಂದು … Continue reading *ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಶಾಸಕಾಂಗ ಸಭೆ; ವಿರೋಧ ಪಕ್ಷದ ನಾಯಕರಾಗಲಿದ್ದಾರಾ ಆರ್.ಅಶೋಕ್?*