*ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ: ಮಾಜಿ ಸಿಎಂ ಬೊಮ್ಮಾಯಿ*

ಕಾಂಗ್ರೆಸ್ ಪ್ರತಿಭಟನೆಗೆ ಟಾಂಗ್ ನೀಡಿದ ಮಾಜಿ ಸಿಎಂHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಡೆಲ್ಲ ನಡೆದರೂ ಕೂಡ ರಾಜ್ಯ ಸರ್ಕಾರ … Continue reading *ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ: ಮಾಜಿ ಸಿಎಂ ಬೊಮ್ಮಾಯಿ*