*ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಮುಡಾ ಹಗರಣಕ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಇದರ ಬೆನಲ್ಲೇ ವಿಪಕ್ಷ ಬಿಜೆಪಿನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ತು ಹಿಡಿದಿದ್ದಾರೆ.Home add -Advt ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು … Continue reading *ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*