*ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರ ಮೇಲೆ ಆರ್.ಅಶೋಕ್ ರೋಷಾವೇಷ*

ಪ್ರಗತಿವಾಹಿನಿ ಸುದ್ದಿ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ತಡೆಯಲು ಮುಂದಾದ ಪೊಲಿಸರ ಮೇಲೆಯೇ ಆರ್.ಅಶೋಕ್ ರೋಷಾವೇಷ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಸ್ ಪ್ರಯಾಣ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಬಸ್ ನಿಲ್ದಣಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ಪೊಲೀಸರು ಪ್ರತಿಭಾನಾಕಾರರ ತಡೆದಿದ್ದಾರೆ. ಪ್ರತಿಭಟನೆ ತಡೆಯುತ್ತಿದಂತೆ ಆರ್.ಅಶೋಕ್ ಪೊಲೀಸರ … Continue reading *ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರ ಮೇಲೆ ಆರ್.ಅಶೋಕ್ ರೋಷಾವೇಷ*