*ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರ ಮೇಲೆ ಆರ್.ಅಶೋಕ್ ರೋಷಾವೇಷ*
ಪ್ರಗತಿವಾಹಿನಿ ಸುದ್ದಿ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ತಡೆಯಲು ಮುಂದಾದ ಪೊಲಿಸರ ಮೇಲೆಯೇ ಆರ್.ಅಶೋಕ್ ರೋಷಾವೇಷ ವ್ಯಕ್ತಪಡಿಸಿದ ಘಟನೆ ನಡೆದಿದೆ.Home add -Advt ಬಸ್ ಪ್ರಯಾಣ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಬಸ್ ನಿಲ್ದಣಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ಪೊಲೀಸರು ಪ್ರತಿಭಾನಾಕಾರರ ತಡೆದಿದ್ದಾರೆ. ಪ್ರತಿಭಟನೆ ತಡೆಯುತ್ತಿದಂತೆ … Continue reading *ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರ ಮೇಲೆ ಆರ್.ಅಶೋಕ್ ರೋಷಾವೇಷ*
Copy and paste this URL into your WordPress site to embed
Copy and paste this code into your site to embed