*ಹೋಗಿ ಹೋಗಿ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು….ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಉದ್ಘಾಟಿಸಿ ಮಾತನಾಡಿದರು.Home add -Advt ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ BJP-RSS … Continue reading *ಹೋಗಿ ಹೋಗಿ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು….ಸಿಎಂ ಸಿದ್ದರಾಮಯ್ಯ*