Belagavi NewsBelgaum NewsPolitics

*ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ವಿವಿಧ ಸ್ಥಳಗಳಿಂದ ಆಗಮಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.

ಆಗಮಿಸಿದ್ದ ನೂರಾರು ಜನರು ಸಾರ್ವಜನಿಕ ಹಾಗೂ ವಯಕ್ತಿಕ ಸಮಸ್ಯೆಗಳನ್ನು ಹೊತ್ತು ತಂದಿದ್ದರು. ಅನೇಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು. ಎಲ್ಲವನ್ನೂ ಸಮಾಧಾನದಿಂದ ಆಲಿಸಿದ ಸಚಿವರು ಸಾಧ್ಯವಾದಷ್ಟು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

Home add -Advt

ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button