*ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದರ ಹಿಂದೆ ಬಿಜೆಪಿಯವರ ಹೊಟ್ಟೆಕಿಚ್ಚು ಕೆಲಸ ಮಾಡುತ್ತಿದೆ; ಸಿಎಂ * 

ಪ್ರಗತಿವಾಹಿನಿ ಸುದ್ದಿ: ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದರು.Home add -Advt ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ … Continue reading *ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದರ ಹಿಂದೆ ಬಿಜೆಪಿಯವರ ಹೊಟ್ಟೆಕಿಚ್ಚು ಕೆಲಸ ಮಾಡುತ್ತಿದೆ; ಸಿಎಂ *