*ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿ ಭರ್ಜರಿ ಗೆಲುವು*: *ಮತದಾರರಿಗೆ ಮೋದಿ ಧನ್ಯವಾದ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಹಾಸಿ ರಾಣಿ ರಥ ಅವರು ಕಾಂಗ್ರೆಸ್‌ನ ಮಿಲನ್ ಪ್ರಧಾನ್ ಅವರನ್ನು 1,22,753 ಮತಗಳ ಅಂತರದಿಂದ ಸೋಲಿಸಿದ್ದಾರೆ. ರೇಜಿನಗರದಲ್ಲೂ ಬಿಜೆಪಿ ಅಭ್ಯರ್ಥಿ ಶಂಖರವ್ ಸರ್ಕಾರ್ ಭಾರಿ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ರೇಜಿನಗರ ಕ್ಷೇತ್ರದಲ್ಲಿ ಶಂಖರವ್ ಸರ್ಕಾರ್ ಅವರು 1,29,914 ಮತಗಳನ್ನು ಪಡೆದು, ಆಮ್ ಜನತಾ ಉನ್ನಯನ್ ಪಾರ್ಟಿಯ ಗುಲಾಂ ನಬಿ ಆಜಾದ್ ಅವರನ್ನು 75,816 … Continue reading *ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿ ಭರ್ಜರಿ ಗೆಲುವು*: *ಮತದಾರರಿಗೆ ಮೋದಿ ಧನ್ಯವಾದ*