*ಟಿಕೆಟ್ ಮಿಸ್: ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನ್ನೇ ಪಟ್ಟಿಯಲ್ಲಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು, ಪಕ್ಷದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಕೊಪ್ಪಳ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಗಣ್ಣ ಕರಡಿಗೆ ಟಿಕೆಟ್ ಮಿಸ್ ಆಗಿದ್ದು, ಡಾ.ಕೆ.ಬಸವರಾಜ್ ಗೆ ಟಿಕೆಟ್ ನೀಡಲಾಗಿದೆ. ಇದರಿಂದ ಸಂಗಣ್ಣ ಕರಡಿ ಬೆಂಬಲಿಗರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಕೊಪ್ಪಳ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಗಣ್ಣ ಕರಡಿ ಬೆಂಬಲಿಗರು, ಕಚೇರಿಗೆ ನುಗ್ಗಿ ಕಲ್ಲು ತೂರಾಟ ನಡೆಸಿದ … Continue reading *ಟಿಕೆಟ್ ಮಿಸ್: ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ*
Copy and paste this URL into your WordPress site to embed
Copy and paste this code into your site to embed