*ಮಹಿಳೆಯರ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್, ತನ್ನದೇ ಸಂಸದನ ಪ್ರಕರಣದಲ್ಲಿ ಮೌನವಾಗಿರುವುದೇಕೆ?*

11 ವಿದ್ಯಾರ್ಥಿನಿಯರ ದೂರುಗಳ ಕುರಿತು ಕಾಂಗ್ರೆಸ್ ನಾಯಕತ್ವ ಸ್ಪಷ್ಟನೆ ನೀಡಲಿ: ಡಾ. ಸೋನಾಲಿ ಸರ್ನೋಬತ್ ಆಗ್ರಹ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ/ಬೆಂಗಳೂರು: ಮಹಿಳೆಯರ ಗೌರವ, ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡುವ ಕಾಂಗ್ರೆಸ್ ಪಕ್ಷವು, ತನ್ನದೇ ಪಕ್ಷದ ಲೋಕಸಭಾ ಸದಸ್ಯ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಮಾಜಿ ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ಅವರಿಗೆ ಸಂಬಂಧಿಸಿದ ಗಂಭೀರ ಪ್ರಕರಣದ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಕರ್ನಾಟಕದ ಕಾರ್ಯದರ್ಶಿ … Continue reading *ಮಹಿಳೆಯರ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್, ತನ್ನದೇ ಸಂಸದನ ಪ್ರಕರಣದಲ್ಲಿ ಮೌನವಾಗಿರುವುದೇಕೆ?*