*300 ಕೋಟಿ ಟೆಂಡರ್ ಗೋಲ್ಮಾಲ್ ಆರೋಪ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಗೆ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಹಾಗೂ ಪಾಲಿಕೆ ವತಿಯಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಬಾಹಿರವಾಗಿ ಬೇನಾಮಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ. 300 ಕೋಟಿ ರೂಪಾಯಿ ಟೆಂಡರ್ ಗೋಲ್ಮಾಲ್ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಜಾಜಿನಗರದ ಆರ್‌ಟಿಒ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ NSUI ಯೂತ್ ಕಾಂಗ್ರೆಸ್‌ನ ಕಾರ್ಯಕರ್ತರು, ಶಾಸಕರಿಗೆ ಮುತ್ತಿಗೆಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ … Continue reading *300 ಕೋಟಿ ಟೆಂಡರ್ ಗೋಲ್ಮಾಲ್ ಆರೋಪ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಗೆ ಮುತ್ತಿಗೆ ಯತ್ನ*
Copy and paste this URL into your WordPress site to embed
Copy and paste this code into your site to embed