*ಸತೀಶ್ ಗೆ ಬಿಗ್ ಶಾಕ್: ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಅಮಾನತು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಸಾಲು ಸಾಲು ನಾಯಕರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗುತ್ತಿದೆ. ಮೊನ್ನೆಯಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಸಸ್ಪೆಂಡ್ ಮಾಡಲಾಗಿದೆ. ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ … Continue reading *ಸತೀಶ್ ಗೆ ಬಿಗ್ ಶಾಕ್: ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಅಮಾನತು*