*ಗಣಪತಿ ಮೂರ್ತಿಯನ್ನೇ ಬಂಧಿಸಿದ ಪೊಲೀಸರು*

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶHome add -Advt ಪ್ರಗತಿವಾಹಿನಿ ಸುದ್ದಿ: ನೆಲಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣ ಖಂಡಿಸಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಹಿಂದೂಪರ ಸಂಘಟನೆ, ಗಣೇಶ ಉತ್ಸವ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ ಗಣಪತಿ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಕಾಂಗ್ರೆಸ್ ಸರ್ಕಾರ ರಾಹು ಕಾಲಕ್ಕೆ … Continue reading *ಗಣಪತಿ ಮೂರ್ತಿಯನ್ನೇ ಬಂಧಿಸಿದ ಪೊಲೀಸರು*