*ನೀರು ಕೇಳಿದ ರೈತರ ಮೇಲೆ ಲಾಠಿ ಚಾರ್ಜ್; ಅನ್ನದಾತರ ಮೇಲೆ ಪೊಲೀಸ್ ಕೇಸ್ ಹಾಕಿದ್ದನ್ನು ಜನ ಮರೆತಿಲ್ಲ; ಟ್ವೀಟ್ ಮೂಲಕ ಕುಟುಕಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯನವರೇ ತಾವು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ್ದಾಗ ತಮ್ಮ ಸರ್ಕಾರ ಪೊಲೀಸರನ್ನು ಹಳ್ಳಿ ಹಳ್ಳಿಗೆ ಕಳಿಸಿ ರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ ಎಂದು ರಾಜ್ಯ ಬಿಜೆಪಿ ಸಿಎಂ ವಿರುದ್ಧ ಕಿಡಿಕಾರಿದೆ. ಬೆಳಗಾವಿಯಲ್ಲಿ ವಿಠಲ್ ಅರಬಾವಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಾಗ, ಕುಡಿದು ಸತ್ತ ಎಂದು ವ್ಯಂಗ್ಯವಾಡಿದ್ದನ್ನ ಮರೆತಿಲ್ಲ. ಇತ್ತೀಚೆಗೆ ತಮ್ಮ ಮಂತ್ರಿಗಳು, ಪರಿಹಾರಕ್ಕೋಸ್ಕರ, ಸಾಲ ಮನ್ನಾ ಆಗುತ್ತದೆ ಎನ್ನುವ ಆಸೆಯಿಂದ ಬರ … Continue reading *ನೀರು ಕೇಳಿದ ರೈತರ ಮೇಲೆ ಲಾಠಿ ಚಾರ್ಜ್; ಅನ್ನದಾತರ ಮೇಲೆ ಪೊಲೀಸ್ ಕೇಸ್ ಹಾಕಿದ್ದನ್ನು ಜನ ಮರೆತಿಲ್ಲ; ಟ್ವೀಟ್ ಮೂಲಕ ಕುಟುಕಿದ ಬಿಜೆಪಿ*