*ರಾಜೀನಾಮೆ ನೀಡಿ, ತನಿಖೆ ಎದುರಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಆರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.Home add -Advt ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ರಾಜ್ಯ ಬಿಜೆಪಿ ಘಟಕ ಆಗ್ರಹಿಸಿದೆ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ … Continue reading *ರಾಜೀನಾಮೆ ನೀಡಿ, ತನಿಖೆ ಎದುರಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ*