*ಇಬ್ಬರು ಶಾಸಕರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಶಿಕ್ಷಕಿ ವಿರುದ್ಧ ಪೋಷಕರು, ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ. ಈ ಪ್ರಕರಣ ಸಂಬಂಧ ಈಗ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪಾಂಡವೇಶ್ವರ ಪೊಲೀಸ್ ಠಾಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ … Continue reading *ಇಬ್ಬರು ಶಾಸಕರ ವಿರುದ್ಧ FIR ದಾಖಲು*