*ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ*

ನಾವು ದ್ವೇಷದ ರಾಜಕಾರಣ ಮಾಡಿಲ್ಲ: ಬಸವರಾಜ ಬೊಮ್ಮಾಯಿHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ಬಸವರಾಜ ಬೊಮ್ಮಾಯಿ … Continue reading *ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ*