*ಕಚೇರಿಯಲ್ಲಿಯೇ ನೇಣಿಗೆ ಶರಣಾದ BJP ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (೩೫) ಆತ್ಮಹತ್ಯೆ ಮಾಡಿಕೊಂಡಿರುವ ಬಿಜೆಪಿ ಕಾರ್ಯಕರ್ತ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.Home add -Advt ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. … Continue reading *ಕಚೇರಿಯಲ್ಲಿಯೇ ನೇಣಿಗೆ ಶರಣಾದ BJP ಕಾರ್ಯಕರ್ತ*