*ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ; ಬಿಜೆಪಿ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು ಮತ್ತು ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡ 60%ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಬೇಕೆಂಬ ನಿಯಮ ಜಾರಿಗೊಳಿಸಲು ನೀಡಲಾಗಿದ್ದ ಗಡುವು ನಾಳೆಗೆ ಮುಕ್ತಾಯವಾಗಲಿದ್ದು, ಇನ್ನೂ ಅನೇಕ ಕಡೆಗಳಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತೆ ಅನ್ಯಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ ಎಂದು ವಿಪಕ್ಷ ಬಿಜೆಪಿ ಕಿಡಿಕಾರಿದೆ ಅನ್ಯ ಭಾಷೆಯ ಫಲಕಗಳನ್ನು ತೆರವುಗೊಳಿಸಲು ಹೋರಾಟ ಮಾಡುತ್ತಿದ್ದ ಕನ್ನಡ ಪರ ಹೋರಾಟಗಾರರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಅವರ ಮೇಲೆ ಲಾಠಿ ಪ್ರಹಾರ ಮಾಡಿ, … Continue reading *ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ; ಬಿಜೆಪಿ ಎಚ್ಚರಿಕೆ*