ಕಪ್ಪು – ಬಿಳುಪು ಸುಂದರಿ ಹಾಯ್ ಬೆಂಗಳೂರು ಮತ್ತೆ ಓದುಗರ ಕೈಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅತಿ ಶೀಘ್ರದಲ್ಲಿಯೆ ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಪುನಾರಂಭವಾಗಲಿದೆ ಎಂದು ಅದರ ಸಂಪಾದಕಿಯಾಗಿ ಕೆಲಸ ನಿರ್ವಹಿಸಲಿರುವ ಭಾವನಾ ಬೆಳಗೆರೆ ಹೇಳಿದರು.  ಬೆಂಗಳೂರಿನ “ಹಾಯ್ ಬೆಂಗಳೂರು” ಪತ್ರಿಕೆ ಕಚೇರಿಯಲ್ಲಿ ಶನಿವಾರ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ ರವಿ ಬೆಳೆಗೆರೆ ಅವರ ಎರಡು ಪುಸ್ತಕಗಳಾದ ರಜನೀಶನ ಹುಡುಗಿಯರು, ಅರ್ತಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದರು.Home add -Advt ಅನೇಕ ದಿನಗಳಿಂದ ಓದುಗರ ಒತ್ತಡವಿದೆ. ಹಾಯ್ ಬೆಂಗಳೂರು ಮತ್ತು ಓ … Continue reading ಕಪ್ಪು – ಬಿಳುಪು ಸುಂದರಿ ಹಾಯ್ ಬೆಂಗಳೂರು ಮತ್ತೆ ಓದುಗರ ಕೈಗೆ