
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ನಡುವೆಯೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚುತ್ತಿದ್ದು, 446 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದೆ. 12 ಜನರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಬ್ಲ್ಯಾಕ್ ಫಂಗಸ್ ಕೇಸ್ ಧಾರವಾಡ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, 99 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 86 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿತರಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಂರುತ್ತಿದ್ದು, ಆದರೆ ಇದು ಕೊರೊನಾ ಸೋಂಕಿನಂತೆ ಸಾಂಕ್ರಾಮಿಕ ರೋಗವಲ್ಲ ಎನ್ನಲಾಗಿದೆ.
ವಿರೋಧಿ ಬಣಕ್ಕೆ ಬಿಸಿ ಮುಟ್ಟಿಸಿದ ಸಿಎಂ ಬಿಎಸ್ ವೈ