ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಿರಿಯ ವೈದ್ಯನ ಮೇಲೆ
ಕೋಲ್ಕತ್ತಾದಲ್ಲಿ ಜೂನ್ 10ರಂದು ನಡೆದ ಹಲ್ಲೆ ಖಂಡಿಸಿ ನಾಳೆ ವೈದ್ಯರು ದೇಶವ್ಯಾಪಿ ಮುಷ್ಕರ ನಡೆಸಿದ್ದು, ಎಲ್ಲ ಖಾಸಗಿ ಆಸ್ಪತ್ರೆ ಬಂದ್ ಆಗಿದೆ. ಬಂಗಾಳದ ವೈದ್ಯರಿಗೆ ಬೆಂಬಲ ಸೂಚಿಸಿ, ಕರ್ನಾಟಕದಲ್ಲೂ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘ( ಐಎಂಎ) ಕರೆ ಕೊಟ್ಟ ಪ್ರತಿಭಟನೆಗೆ ವೈದ್ಯರು ಸಾಥ್ ನೀಡಿದ್ದಾರೆ.
ಬೆಳಗಾವಿಯಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.ಬೋಗಾರ್ ವೇಸ್ ನಿಂದ ವೈದ್ಯರ ಮೆರವಣಿಗೆ ಆರಂಭವಾಗಿದೆ.
Read Next
13 hours ago
*ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್*
13 hours ago
*ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
13 hours ago
*ಬಿರುಗಾಳಿ ಸಹಿತ ಏಕಾಏಕಿ ಸುರಿದ ಧಾರಾಕಾರ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*
13 hours ago
*ಖಂಡ್ರೆ ಅಧ್ಯಕ್ಷತೆಯಲ್ಲಿ ವೀರಶೈವ-ಲಿಂಗಾಯತ ಸಚಿವರು, ಶಾಸಕರ ಪಕ್ಷಾತೀತ ಸಭೆ*
15 hours ago
*ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬದ ನೋವು ನನ್ನನ್ನು ಕಾಡುತ್ತಿದೆ: ಸಿಎಂ ಸಿದ್ದರಾಮಯ್ಯ*
16 hours ago
*ಬಾಗಲಕೋಟೆ: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಹೊಸ ಪದಾಧಿಕಾರಿಗಳ ಆಯ್ಕೆ: ಭವ್ಯ ಕಾರ್ಯಕ್ರಮ*
17 hours ago
*ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*
17 hours ago
*ಬೆಳಗಾವಿ ನಗರಕ್ಕೆ ಗಾಂಜಾ ಸಪ್ಲೈ ಮಾಡುತ್ತಿದ್ದ ಕಿಂಗ್ ಪಿನ್ ಆ್ಯಂಡ್ ಟೀಮ್ ಅರೆಸ್ಟ್*
18 hours ago
*ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ಯೋಜನೆ: ಸಚಿವ ಎಚ್.ಕೆ.ಪಾಟೀಲ್*
18 hours ago
*ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ*
Related Articles
Check Also
Close