*ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ 1 ಕೋಟಿ ಹಣಕ್ಕೆ ಬೇಡಿಕೆ: ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿ ಬರೋಬ್ಬರಿ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ಸ್ಪೂರ್ತಿ ಬಂಧಿತ ಮಹಿಳೆ. ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಯಾಕ್ ಮೇಲ್ ಮಾಡಿದ್ದ ಮಹಿಳೆ 4.5 ಲಕ್ಷ ಹಣ ವಸೂಲಿ ಮಾಡಿದ್ದಳು. ಕೆಲ ದಿನಗಳ ಕಾಲ ಸುಮ್ಮನಿದ್ದ ಮಹಿಳೆ ಮತ್ತೆ ಪದೇ ಪದೇ ಸ್ವಾಮೀಜಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಳು. ಅಲ್ಲದೇ … Continue reading *ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ 1 ಕೋಟಿ ಹಣಕ್ಕೆ ಬೇಡಿಕೆ: ಮಹಿಳೆ ಅರೆಸ್ಟ್*