*ಬೆಳಗಾವಿಯಲ್ಲಿ ಘೋರ ಕೃತ್ಯ: ಯುವಕನ ರುಂಡ ಕತ್ತರಿಸಿ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವಕನೊಬ್ಬನ ರುಂಡವಿಲ್ಲದ ದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಯುವಕನ ರುಂಡವನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ದುಷ್ಕರ್ಮಿಗಳು. ಹಾರೂಗೇರಿಯ ನಿವಾಸಿ ಅಕ್ಬರ್ ಶಬ್ಬೀರ್ ಜಮಾದಾರ (22) ಕೊಲೆಯಾದ ಯುವಕ. ಯುವಕನ ರುಂಡ-ಮುಂಡ ಬೇರೆ ಬೇರೆ ಪ್ರದೇಶಗಳಲ್ಲಿ ಪತ್ತೆಯಾಗಿದ್ದು, ಅರಣ್ಯ ಭಾಗಕ್ಕೆ ಹೋದ ಜನರು ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.Home add -Advt ಹಾರೂಗೇರಿ ಪೊಲೀಸರು ಸ್ಥಳಕ್ಕೆ ಧಾವಿಸಿ … Continue reading *ಬೆಳಗಾವಿಯಲ್ಲಿ ಘೋರ ಕೃತ್ಯ: ಯುವಕನ ರುಂಡ ಕತ್ತರಿಸಿ ಬರ್ಬರ ಹತ್ಯೆ*