*ಬೆಳಗಾವಿಯಲ್ಲಿ ಘೋರ ಕೃತ್ಯ: ಯುವಕನ ರುಂಡ ಕತ್ತರಿಸಿ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವಕನೊಬ್ಬನ ರುಂಡವಿಲ್ಲದ ದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.Home add -Advt ಯುವಕನ ರುಂಡವನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ದುಷ್ಕರ್ಮಿಗಳು. ಹಾರೂಗೇರಿಯ ನಿವಾಸಿ ಅಕ್ಬರ್ ಶಬ್ಬೀರ್ ಜಮಾದಾರ (22) ಕೊಲೆಯಾದ ಯುವಕ. ಯುವಕನ ರುಂಡ-ಮುಂಡ ಬೇರೆ ಬೇರೆ ಪ್ರದೇಶಗಳಲ್ಲಿ ಪತ್ತೆಯಾಗಿದ್ದು, ಅರಣ್ಯ ಭಾಗಕ್ಕೆ ಹೋದ ಜನರು ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಾರೂಗೇರಿ ಪೊಲೀಸರು ಸ್ಥಳಕ್ಕೆ ಧಾವಿಸಿ … Continue reading *ಬೆಳಗಾವಿಯಲ್ಲಿ ಘೋರ ಕೃತ್ಯ: ಯುವಕನ ರುಂಡ ಕತ್ತರಿಸಿ ಬರ್ಬರ ಹತ್ಯೆ*