*ಗೋವಾ ನೈಟ್ ಕ್ಲಬ್ ನಲ್ಲಿ ಬ್ಲಾಸ್ಟ್: 23 ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕ್ರಿಸ್ಮಸ್ ಹಾಗೂ ಹೊಸ ವರ್ಷ ಸನಿಹದಲ್ಲಿದೆ.‌ ಈ ಎರುಡು ಹಬ್ಬಗಳ ಆಚರಣೆಗೆ ಗೋವಾಗೆ ಹೋಗುವವರೆ ಹೆಚ್ಚು. ಆದರೆ ನಿನ್ನೆ ತಡರಾತ್ರಿ ರಾತ್ರಿ 1 ಗಂಟೆ ಸುಮಾರಿಗೆ ಗೋವಾದ ನೈಟ್ ಕ್ಲಬ್ ಒಂದರಲ್ಲಿ ಸಿಲಿಂಡ‌ರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ.  ಈ ದುರಂತದಲ್ಲಿ ಸುಮಾರು 50 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಗೋವಾ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು ಇನ್ನೂ ಹರಸಾಹಸ ಪಡುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ … Continue reading *ಗೋವಾ ನೈಟ್ ಕ್ಲಬ್ ನಲ್ಲಿ ಬ್ಲಾಸ್ಟ್: 23 ಜನ ದುರ್ಮರಣ*