*ಬಾಯ್ಲರ್ ಸ್ಫೋಟ: 11 ವರ್ಷದ ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 11 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡೊರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಬಳಿ ಈ ಘಟನೆ ನಡೆದಿದೆ. ಸ್ವೀಕೃತಿ ಮೃತ ಬಾಲಕಿ. ತೀರ್ಥಿಬಾಯಿ, ಹೂವಾ ನಾಯ್ಕ್ ಹಾಗೂ ಸುನಿತಾ ಬಾಯಿ ಗಂಭೀರವಾಗಿ ಗಾಯಗೊಂಡಿರುವವರು. ಎಂದಿನಂತೆ ಮನೆಯಲ್ಲಿ ಬೆಳಿಗ್ಗೆ ಬಾಯ್ಲರ್ ಆನ್ ಮಾಡುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಬಾಲಕಿ ಸಾವನ್ನಪ್ಪಿದ್ದಾಳೆ. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading *ಬಾಯ್ಲರ್ ಸ್ಫೋಟ: 11 ವರ್ಷದ ಬಾಲಕಿ ಸಾವು*