*ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ್ಲಿ ನಡೆಯುತ್ತಿರುವ ಅಂಧ ಮಹಿಳೆಯರ ಮೊದಲ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರಿಯಾಗಿ ಕೈಕಾಲು ಇದ್ದರೂ, ಕಣ್ಣುಗಳು ಕಾಣಿಸಿದರೂ ಸಾಮಾನ್ಯ ಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಷ್ಟ. … Continue reading *ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*