*ಕೆಎಲ್‌ಇ ಆಸ್ಪತ್ರೆ ಸಂಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಬ್ಲಡ್‌ ಬ್ಯಾಂಕ್ ಹಾಗೂ ನಗರದ ಶ್ರೀ ಬನಶಂಕರಿ ಶಿಕ್ಷಣ ಸಂಸ್ಥೆಯ ಶ್ರೀ ತಾತ್ಯಾಸಾಹೇಬ ವಿದ್ಯಾಲಯ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಿಶೋರ್ ಮುಸಳೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಕ್ತದಾನ ಶಿಬಿರವನ್ನು ಕೆಎಲ್ಇ ಸಂಸಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ರಕ್ತ ಭಂಡಾರ ಮುಖ್ಯಸ್ಥರಾದ ಎಸ್‌ ವಿ ವೀರಗಿ ಅವರು … Continue reading *ಕೆಎಲ್‌ಇ ಆಸ್ಪತ್ರೆ ಸಂಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜನೆ*