*ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್*

ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಪ್ರಗತಿವಾಹಿನಿ ಸುದ್ದಿ: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ … Continue reading *ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್*