*ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರದಲ್ಲಿ ನಿನ್ನೆ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿತ್ತು. 70 ವರ್ಷದ ಶಂಕರ ನಾರಾಯಣ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಶಂಕರ ನಾರಾಯಣ್ ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಮಹದೇವಪುರ ಸಂಚಾರಿ … Continue reading *ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು*