*ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಮಹದೇವಪುರದಲ್ಲಿ ನಿನ್ನೆ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿತ್ತು. 70 ವರ್ಷದ ಶಂಕರ ನಾರಾಯಣ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಶಂಕರ ನಾರಾಯಣ್ ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ವಿರುದ್ಧ … Continue reading *ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು*
Copy and paste this URL into your WordPress site to embed
Copy and paste this code into your site to embed