*ಬೈಕ್ ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದು ಹೋದ ಬಸ್: ಬಾಲಕಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಪ್ರತಿದಿನ ಒಬ್ಬರನ್ನಾದರೂ ಬಲಿ ಪಡೆಯುತ್ತಿದೆ. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದ ಕೋಗಿಲು ಕ್ರಾಸ್ ಬಳಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ಬೈಕ್ ನಲ್ಲಿದ್ದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಂದ ಬಿಎಂಟಿಸಿ ಬಸ್ ಬಾಲಕಿ ಮೇಲೆಯೇ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. 11 … Continue reading *ಬೈಕ್ ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದು ಹೋದ ಬಸ್: ಬಾಲಕಿ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed