*ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಬಸ್ ಚಾಲಕ ವಜಾ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನನ್ನು ವಜಾಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರವಿ ವಜಾಗೊಂಡಿರುವ ಬಿಎಂಟಿಸಿ ಬಸ್ ಚಾಲಕ. ಸೆ.೮ರಂದು ಬೆಂಗಳೂರಿನ ಪೀಣ್ಯದಿಂದ ಬಾಣಾವರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಚಾಲಕ ಹಾಗೂ ಮಹಿಳೆ ನಡುವೆ ಗಲಾಟೆಯಾಗಿತ್ತು. ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಕೋಪಗೊಂಡ ಮಹಿಳೆ ಹೊಡೆಯಲು ಮುಂದಾಗಿದ್ದಳು. ಈ ವೇಳೆ ಚಾಲಕ ಮಹಿಳೆಗೆ ಭಾರಿಸಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ … Continue reading *ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಬಸ್ ಚಾಲಕ ವಜಾ*