*BMTC ಬಸ್-ಬೈಕ್ ಅಪಘಾತ; ಗರ್ಭಿಣಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಎಂಟಿಸಿ ಬಸ್ ಗೆ ಗರ್ಭಿಣಿಯೊಬ್ಬರು ಬಲಿಯಾಗಿರುವ ಘಟನೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. ಸೀಮಾ (21) ಮೃತ ಗರ್ಭಿಣಿ. ಸೀಮಾ ಪತಿ ಹಾಗೂ 2 ವರ್ಷದ ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿದೆ. ಮೂವರು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಿಳೆ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮಗು ಹಾಗೂ ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಪಘಾತದ … Continue reading *BMTC ಬಸ್-ಬೈಕ್ ಅಪಘಾತ; ಗರ್ಭಿಣಿ ಸ್ಥಳದಲ್ಲೇ ದುರ್ಮರಣ*