*ಡಿಪೋದಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಚಾಲಕ ಕಂ ನಿರ್ವಾಹಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಎಂಟಿ ಬಸ್ ಚಾಲಕ ಕಂ ಕಂಡಕರ್ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. 45 ವರ್ಷದ ನಾಗೇಶ್ ಆತ್ಮಹತ್ಯೆ ಮಾಡಿಕೊಂಡವರು. ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಿಪೋಗೆ ಬಂದ ನಾಗೇಶ್, ಡಿಪೋ ಮ್ಯಾನೇಜರ್ ಕೊಠಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಸಿಬ್ಬಂದಿಗಳು ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್ ಈಗ ಏಕಾಏಕಿ ಸಾವಿಗೆ ಶರಣ್ಣಾಗಿದ್ದಾರೆ. … Continue reading *ಡಿಪೋದಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಚಾಲಕ ಕಂ ನಿರ್ವಾಹಕ*